ಹಾವೇರಿ: ಮನೆ ಹಾಗೂ ಅಂಗಡಿಗಳ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಜಿಲ್ಲೆಯ ಶಿಗ್ಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮನೆ, ಅಂಗಡಿ ಕಳ್ಳತನ: ಖದೀಮ ಕೊನೆಗೂ ಅಂದರ್ - ಹಾವೇರಿ ಕ್ರೈಮ್ ಲೆಟೆಸ್ಟ್ ನ್ಯೂಸ್
ಮನೆ ಹಾಗೂ ಅಂಗಡಿಗಳ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಜಿಲ್ಲೆಯ ಶಿಗ್ಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.
Police arrested thief
ಚಂದಪ್ಪ ಇಂಚಲ್ (45) ಬಂಧಿತ ಆರೋಪಿ. ಈತ ಮೂಲತಃ ಬೈಲಹೊಂಗಲ ತಾಲೂಕಿನ ಮಲ್ಲಾಪುರ ಗ್ರಾಮದವನಾಗಿದ್ದು, ಶಿಗ್ಗಾವಿ ಪಟ್ಟಣದ ಜನತಾ ಬಜಾರ್‌ನಲ್ಲಿ ಕಳ್ಳತನ ಮಾಡಿದ್ದ ಎನ್ನಲಾಗುತ್ತಿದೆ. ಈ ಕುರಿತಂತೆ ಜನತಾ ಬಜಾರ್‌ನ ಅಂಗಡಿ ಮಾಲೀಕ ಮಲ್ಲೇಶಪ್ಪ ಶಿರಬಡಗಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Last Updated : Feb 5, 2020, 9:36 AM IST