ಕರ್ನಾಟಕ

karnataka

ETV Bharat / state

ಮೊದಲ ಹಂತದ ಲಾಕ್ ಡೌನ್ ಮುಕ್ತಾಯ: ಹಾವೇರಿಯಲ್ಲಿ ಮದ್ಯ ಮಾರಾಟಕ್ಕೆ ಸಿದ್ದತೆ - Preparation for selling liquor in Haveri

ಮದ್ಯದಂಗಡಿ ತೆರೆಯುವ ಕುರಿತು ಇನ್ನೂ ಸರ್ಕಾರ ಯಾವುದೇ ಆದೇಶ ನೀಡಿಲ್ಲ, ಆದರೆ, ನಾಳೆ ಅವಕಾಶ ಸಿಗಬಹುದೇನೋ ಎಂಬ ನಿರೀಕ್ಷೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಬಾರ್​ಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Preparation for selling liquor in Haveri
ಹಾವೇರಿಯಲ್ಲಿ ಮದ್ಯ ಮಾರಾಟಕ್ಕೆ ಸಿದ್ದತೆ

By

Published : Apr 14, 2020, 10:43 AM IST

ಹಾವೇರಿ: ಮೊದಲ ಹಂತದ ಲಾಕ್ ಡೌನ್ ನಾಳೆ ಕೊನೆಗೊಳ್ಳಲಿದ್ದು, ಹೀಗಾಗಿ ಮದ್ಯದಂಗಡಿ ತೆರೆಯಲು ಸರ್ಕಾರ ಅವಕಾಶ ಕೊಡಬಹುದು ಎಂಬ ನಿರೀಕ್ಷೆಯಲ್ಲಿ ಮದ್ಯದಂಗಡಿಗಳ ತೆರೆಯಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ಜಿಲ್ಲೆಯ ರಟ್ಟೀಹಳ್ಳಿ, ಬ್ಯಾಡಗಿ ಪಟ್ಟಣ ಸೇರಿದಂತೆ ಹಲವೆಡೆ ಎಂಎಸ್ಐಎಲ್ ಮದ್ಯದಂಗಡಿಗಳ ಮುಂದೆ ಜನಜಂಗುಳಿ ತಡೆಯಲು ಬಿದಿರುಕಟ್ಟಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್​ಗಳನ್ನು ರಚನೆ ಮಾಡಲಾಗಿದೆ.

ಹಾವೇರಿಯಲ್ಲಿ ಮದ್ಯ ಮಾರಾಟಕ್ಕೆ ಸಿದ್ದತೆ

ಮದ್ಯದಂಗಡಿಗಳನ್ನು ತೆರೆಯುವ ಬಗ್ಗೆ ಇದುವರೆಗೆ ಸರ್ಕಾರ ಯಾವುದೇ ಸ್ಪಷ್ಟ ನಿರ್ದೇಶನ ನೀಡಿಲ್ಲ.

ABOUT THE AUTHOR

...view details