ಹಾವೇರಿ:ಭಾರತ ಲಾಕ್ಡೌನ್ ಹಿನ್ನೆಲೆಯಲ್ಲಿ ರಾಣೇಬೆನ್ನೂರು ತಾಲೂಕು ದೇವರಗುಡ್ಡ ಪ್ರಧಾನ ಅರ್ಚಕ ಸಂತೋಷ ಭಟ್ಟರು ಕೂಲಿ ಕಾರ್ಮಿಕರಿಗೆ ಆಹಾರ ಸಾಮಾಗ್ರಿ ವಿತರಣೆ ಮಾಡಿದರು.
ಕೂಲಿ ಕಾರ್ಮಿಕರಿಗೆ ಆಹಾರ ಸಾಮಾಗ್ರಿ ವಿತರಿಸಿದ ಅರ್ಚಕ - ರಾಣೇಬೆನ್ನೂರು ತಾಲೂಕು ದೇವರಗುಡ್
ಭಾರತ ಲಾಕ್ಡೌನ್ ಹಿನ್ನೆಲೆಯಲ್ಲಿ ರಾಣೇಬೆನ್ನೂರು ತಾಲೂಕು ದೇವರಗುಡ್ಡ ಪ್ರಧಾನ ಅರ್ಚಕ ಸಂತೋಷ ಭಟ್ಟರು ಕೂಲಿ ಕಾರ್ಮಿಕರಿಗೆ ಆಹಾರ ಸಾಮಾಗ್ರಿ ವಿತರಣೆ ಮಾಡಿದರು.
ಕೂಲಿ ಕಾರ್ಮಿಕರಿಗೆ ಆಹಾರ ಸಾಮಾಗ್ರಿ ವಿತರಿಸಿದ ಅರ್ಚಕ
ದೇವರಗುಡ್ಡ ಗ್ರಾಮ ಹಾಗೂ ತಾಂಡಾದಲ್ಲಿ ಇರೋ ನೂರಾರು ಕೂಲಿ ಕಾರ್ಮಿಕರಿಗೆ ಅಕ್ಕಿ, ತೊಗರಿ ಬೇಳೆ ಪ್ಯಾಕೇಟ್ಗಳನ್ನ ಮನೆ ಮನೆಗೆ ತೆರಳಿ ವಿತರಣೆ ಮಾಡಿದರು.
ನಂತರ ಜನರಿಗೆ ಮನೆಯಲ್ಲಿಯೇ ಇರಿ. ಎಲ್ಲರೂ ಸೇರಿ ಕೊರೊನಾ ಸೋಂಕು ತಡೆಗಟ್ಟುವ ಕಾರ್ಯದಲ್ಲಿ ತೊಡಗೊಣ ಎಂದು ಮನವಿ ಮಾಡಿದರು.