ಹಾವೇರಿ: ಖಾಸಗಿ ಆಸ್ಪತ್ರೆ ವೈದ್ಯರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ.
ಹಾವೇರಿ: ಖಾಸಗಿ ಆಸ್ಪತ್ರೆ ವೈದ್ಯ ನೇಣಿಗೆ ಶರಣು - ಹಾವೇರಿಯಲ್ಲಿ ನೇಣು ಬಿಗಿದುಕೊಂಡು ಖಾಸಗಿ ಆಸ್ಪತ್ರೆ ವೈದ್ಯ ಆತ್ಮಹತ್ಯೆ
ಕಿವಿ, ಮೂಗು, ಗಂಟಲು ತಜ್ಞರೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಖಾಸಗಿ ಆಸ್ಪತ್ರೆ ವೈದ್ಯ ಆತ್ಮಹತ್ಯೆ
ಜಗದೀಶ ಗೊಡ್ಡೆಮ್ಮಿ (47 ವರ್ಷ) ಮೃತ ವೈದ್ಯ. ಇವರು ಕಿವಿ, ಮೂಗು, ಗಂಟಲು ತಜ್ಞನಾಗಿರಾಗಿದ್ದರು. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇನ್ನು ಈ ಕುರಿತಂತೆ ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.