ಕರ್ನಾಟಕ

karnataka

ETV Bharat / state

ಕೊರೊನಾ ಭೀತಿಯಿಂದ ಬಂದ್​ ಆಗಿದ್ದ ಖಾಸಗಿ ಆಸ್ಪತ್ರೆಗಳು ಕಾರ್ಯಾರಂಭ - Haveri Corona News

ಖಾಸಗಿ ಆಸ್ಪತ್ರೆಗಳು ಕೊರೊನಾ ಭೀತಿಯಿಂದ ಬಾಗಿಲು ಹಾಕಿದ್ದವು. ಇತ್ತ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ತುರ್ತು ಸೇವೆ ಮಾತ್ರ ಲಭ್ಯವಿತ್ತು. ಹೀಗಾಗಿ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

Private hospitals re-open after corona threat
ಕೊರೊನಾ ಭೀತಿಯಿಂದ ಬಂದ್​ ಆಗಿದ್ದ ಖಾಸಗಿ ಆಸ್ಪತ್ರೆಗಳು ಕಾರ್ಯಾರಂಭ

By

Published : Apr 2, 2020, 3:01 PM IST

ಹಾವೇರಿ: ಕೊರೊನಾ ವೈರಸ್‌ ರಾದ್ಧಾಂತದಿಂದ ಬಾಗಿಲು ಹಾಕಿದ್ದ ಹಾವೇರಿಯ ಖಾಸಗಿ ಆಸ್ಪತ್ರೆಗಳು ಕಾರ್ಯಾರಂಭ ಮಾಡಿವೆ.

ಕೊರೊನಾ ಭೀತಿಯಿಂದ ಬಂದ್​ ಆಗಿದ್ದ ಖಾಸಗಿ ಆಸ್ಪತ್ರೆಗಳು ಕಾರ್ಯಾರಂಭ

ಆರಂಭದಲ್ಲಿ ಖಾಸಗಿ ಆಸ್ಪತ್ರೆಗಳು ಕೊರೊನಾ ಭೀತಿಯಿಂದ ಬಾಗಿಲು ಹಾಕಿದ್ದವು. ಇತ್ತ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ತುರ್ತು ಸೇವೆಗೆ ಮೀಸಲಾಗಿದ್ದವು. ಹೀಗಾಗಿ ಸಾರ್ವಜನಿಕರು ಸಾಕಷ್ಟು ತೊಂದರೆಗೊಳಗಾಗಿದ್ದರು.

ಕೃಷಿ ಸಚಿವ ಬಿ. ಸಿ. ಪಾಟೀಲ್ ಈ ಕುರಿತಂತೆ ಖಾಸಗಿ ವೈದ್ಯರಿಗೆ ಲೈಸನ್ಸ್ ರದ್ದುಪಡಿಸುವ ಎಚ್ಚರಿಕೆ ನೀಡಿದ್ದರು. ಆದರೂ ಶುರುವಿನಲ್ಲಿ ಹಿಂದೇಟು ಹಾಕಿದ್ದ ಖಾಸಗಿ ಆಸ್ಪತ್ರೆಗಳ ವೈದ್ಯರು ಇದೀಗ ಒಬ್ಬೊಬ್ಬರಂತೆ ಆಸ್ಪತ್ರೆ ತೆರೆದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ABOUT THE AUTHOR

...view details