ಹಾವೇರಿ:ತಾಲೂಕಿನ ಗುತ್ತಲ ಪಟ್ಟಣದ ಆಶ್ರಯಮನೆ ಫಲಾನುಭವಿಗಳು ಮನೆ ಕಟ್ಟಿಕೊಳ್ಳಲು ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ, ಪಟ್ಟಣ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆಶ್ರಯಮನೆ ಫಲಾನುಭವಿಗಳ ಹಣ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ - Protest demanding release of money from shelter beneficiaries
ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಆಶ್ರಯಮನೆ ಫಲಾನುಭವಿಗಳು ಮನೆ ಕಟ್ಟಿಕೊಳ್ಳಲು ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ
ಹಣ ಬಿಡುಗಡೆಗೆ ಪಟ್ಟಣ ಪಂಚಾಯ್ತಿ ಮೀನಾಮೇಷ ಎಣಿಸುತ್ತಿದೆ. ಈ ಕೂಡಲೇ ಹಣ ಬಿಡುಗಡೆ ಮಾಡುವ ಮೂಲಕ ತಮ್ಮ ಸಮಸ್ಯೆಗೆ ಸ್ಪಂಧಿಸುವಂತೆ ಫಲಾನುಭವಿಗಳು ಆಗ್ರಹಿಸಿದರು.
ಫಲಾನುಭವಿಗಳ ಹಣ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಈಗಲಾದರೂ ಎಚ್ಚಿತ್ತು ಪಟ್ಟಣ ಪಂಚಾಯ್ತಿ ಮನೆಕಟ್ಟಿಕೊಳ್ಳಲು ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಬೇಕು ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.