ಹಾವೇರಿ: ಇಲ್ಲಿನ ಜಿಲ್ಲಾ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಸದಸ್ಯೆ ರಾಜೇಶ್ವರಿ ಕಲ್ಲೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗಿರಿಜವ್ವ ಬ್ಯಾಲದಹಳ್ಳಿ ಎಂಬುವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಸಲಾಗಿತ್ತು.
ಹಾವೇರಿ ಜಿ.ಪಂ ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ನ ರಾಜೇಶ್ವರಿ ಕಲ್ಲೇರ ಅವಿರೋಧ ಆಯ್ಕೆ - Vice President of Haveri District Panchayat
ಕಾಂಗ್ರೆಸ್ ಬಹುಮತ ಇರುವ ಜಿಲ್ಲಾ ಪಂಚಾಯಿತಿಯಲ್ಲಿ ಸದಸ್ಯೆ ರಾಜೇಶ್ವರಿ ಕಲ್ಲೇರ ಹೊರತಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಚುನಾವಣಾಧಿಕಾರಿ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ರಾಜೇಶ್ವರಿ ಕಲ್ಲೇರರನ್ನು ಅವಿರೋಧವಾಗಿ ಆಯ್ಕೆ ಆಗಿದ್ದಾರೆಂದು ಘೋಷಿಸಿದ್ದಾರೆ.
ಹಾವೇರಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ನ ರಾಜೇಶ್ವರಿ ಕಲ್ಲೇರ ಅವಿರೋಧ ಆಯ್ಕೆ
ಕಾಂಗ್ರೆಸ್ ಬಹುಮತ ಇರುವ ಜಿಲ್ಲಾ ಪಂಚಾಯಿತಿಯಲ್ಲಿ ಸದಸ್ಯೆ ರಾಜೇಶ್ವರಿ ಕಲ್ಲೇರ ಹೊರತಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಚುನಾವಣಾ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ರಾಜೇಶ್ವರಿ ಕಲ್ಲೇರರನ್ನು ಅವಿರೋಧವಾಗಿ ಆಯ್ಕೆ ಆಗಿದ್ದಾರೆಂದು ಘೋಷಿಸಿ ಪುಷ್ಪಗುಚ್ಛ ನೀಡಿ ಶುಭ ಹಾರೈಸಿದರು.