ಹಾವೇರಿ :ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಿಣಾಮ ಬೈಕ್ನಲ್ಲಿ ತೆರುಳುತ್ತಿದ್ದ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ತಂದೆ -ಮಗ ಸ್ಥಳದಲ್ಲೇ ಸಾವು - undefined
ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಿಣಾಮ ಬೈಕ್ನಲ್ಲಿ ತೆರುಳುತ್ತಿದ್ದ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಬಳಿ ನಡೆದಿದೆ.
![ಅಪರಿಚಿತ ವಾಹನ ಡಿಕ್ಕಿ: ತಂದೆ -ಮಗ ಸ್ಥಳದಲ್ಲೇ ಸಾವು](https://etvbharatimages.akamaized.net/etvbharat/prod-images/768-512-3803108-thumbnail-3x2-bangalorejpg.jpg)
ಹಾವೇರಿ
ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತ ಪಟ್ಟಿರುವ ತಂದೆ-ಮಗ
ಫಕ್ಕೀರಪ್ಪ ದೇಸಳ್ಳಿ (50), ಬಸಪ್ಪ ದೇಸಳ್ಳಿ (30)ಮೃತ ವ್ಯಕ್ತಿಗಳು.ಗ್ರಾಮದ ಹೊರವಲಯದಲ್ಲಿರುವ ಕುರಿದೊಡ್ಡಿಗೆ ಹೋಗಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದ ದೇಹಗಳು ಛಿದ್ರ ಛಿದ್ರವಾಗಿದ್ದು, ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.