ಹಾವೇರಿ :ಜಿಲ್ಲೆಯಲ್ಲಿ ಈವರೆಗೆ ಏಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ತಿಳಿಸಿದ್ದಾರೆ.
ಏಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲು: ಕೃಷ್ಣ ವಾಜಪೇಯಿ - violation of code of conduct latest news
ಈವರೆಗೆ ಏಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆಯೆಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ತಿಳಿಸಿದ್ದಾರೆ.
![ಏಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲು: ಕೃಷ್ಣ ವಾಜಪೇಯಿ seven cases of violation of Code of Conduct](https://etvbharatimages.akamaized.net/etvbharat/prod-images/768-512-5259612-thumbnail-3x2-haveri.jpg)
ಈವರೆಗೆ ಏಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲು : ಕೃಷ್ಣ ವಾಜಪೇಯಿ
ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವರ ಮೇಲೂ ಪ್ರಕರಣ ದಾಖಲಾಗಿವೆ. ಮುಂಬೈ ನೋಟು, ಬನ್ನಿಕೋಡಾಗೆ ವೋಟು ಎಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಹೆಚ್ಚಿನ ಅನುದಾನದ ಜೊತೆಗೆ ಮಂತ್ರಿ ಸ್ಥಾನದ ಭರವಸೆ ನೀಡಿದ ಸಿಎಂ ಯಡಿಯೂರಪ್ಪ, ವಾಲ್ಮೀಕಿ ಸಮುದಾಯಕ್ಕೆ 7.5ರಷ್ಟು ಮೀಸಲಾತಿ ಭರವಸೆ ನೀಡಿದ್ದ ಶ್ರೀರಾಮುಲು ಮೇಲೆ ಪ್ರಕರಣಗಳು ದಾಖಲಾಗಿವೆ.