ಹಾವೇರಿ:ಹತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನ ಬಂಧಿಸುವಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಒತ್ತಾಯಿಸಿದ್ದಾರೆ.
10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ.. ಆರೋಪಿ ಬಂಧನಕ್ಕೆ ಗ್ರಾಮಸ್ಥರ ಒತ್ತಾಯ - ಹಾವೇರಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್
ಹಾವೇರಿ ಜಿಲ್ಲೆಯ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ 6ರಂದು ಅಣ್ಣನ ಜೊತೆ ಮೀನು ಹಿಡಿಯಲು ತೆರೆಳಿದ್ದ 10 ವರ್ಷದ ಬಾಲಕಿ ಮೇಲೆ, ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನ ಬಂಧಿಸುವಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..ಆರೋಪಿ ಬಂಧನಕ್ಕೆ ಗ್ರಾಮಸ್ಥರ ಒತ್ತಾಯ
ಮೇ 6ರಂದು ಜಿಲ್ಲೆಯ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಜುನಾಥ ವಡ್ಡರ (40) ಎಂಬಾತ, ಅಣ್ಣನ ಜೊತೆ ಮೀನು ಹಿಡಿಯಲು ತೆರೆಳಿದ್ದ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.
ಅಲ್ಲದೆ, ಘಟನೆ ನಂತರ ಮಂಜುನಾಥ ತಲೆ ಮರೆಸಿಕೊಂಡಿದ್ದು, ಇದೀಗ ಆರೋಪಿಯನ್ನ ಬಂಧಿಸುವಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.