ಹಾವೇರಿ:ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ 73 ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಪ್ರಸ್ತುತ ವರ್ಷ ಜಿಲ್ಲೆಯಲ್ಲಿ ನೆರೆಹಾವಳಿ ಇರುವ ಕಾರಣ ಜಿಲ್ಲಾಡಳಿತ ಸರಳವಾಗಿ ಇಂಡಿಪೆಂಡೆನ್ಸ್ ಡೇ ಆಚರಿಸಿತು.
ಹಾವೇರಿ ಜಿಲ್ಲಾಡಳಿತದಿಂದ ಸರಳ ಸ್ವಾತಂತ್ರ್ಯ ದಿನಾಚರಣೆ - ನೆರೆಹಾವಳಿ
ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ 73 ನೇ ಸ್ವಾತಂತ್ರೋತ್ಸ ದಿನ ಆಚರಿಸಲಾಯಿತು. ಪ್ರಸ್ತುತ ವರ್ಷ ಜಿಲ್ಲೆಯಲ್ಲಿ ನೆರೆಹಾವಳಿ ಇರುವ ಕಾರಣ ಜಿಲ್ಲಾಡಳಿತ ಸರಳವಾಗಿ ಸ್ವಾತಂತ್ರೋತ್ಸವ ಆಚರಿಸಿತು.

ಹಾವೇರಿ ಜಿಲ್ಲಾಡಳಿತದಿಂದ ಸರಳ ಸ್ವಾತಂತ್ರ್ಯ ದಿನಾಚರಣೆ ಆಚರಣೆ
ಹಾವೇರಿ ಜಿಲ್ಲಾಡಳಿತದಿಂದ ಸರಳ ಸ್ವಾತಂತ್ರ್ಯ ದಿನ ಆಚರಣೆ
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಧ್ವಜಾರೋಹಣ ನೇರವೇರಿಸಿದರು. ನಂತರ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನ ಸ್ಮರಿಸಿದರು. ಕಾರ್ಯಕ್ರಮದಲ್ಲಿ ಜ್ಯೂನಿಯರ್ ವಿಷ್ಟುವರ್ಧನ ನಡೆಸಿಕೊಟ್ಟ ಮನರಂಜನೆ ಕಾರ್ಯಕ್ರಮ ಗಮನ ಸೆಳೆಯಿತು.