ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ಲಾಕ್​ಡೌನ್​ ಸಡಿಲಿಕೆಗೆ ನಿರ್ಧಾರ: ಸಾಮಾಜಿಕ ಅಂತರ ಪಾಲನೆ, ಮಾಸ್ಕ್​ ಕಡ್ಡಾಯ - ಸಾಮಾಜಿಕ ಅಂತರ ಪಾಲನೆ, ಮಾಸ್ಕ್​ ಕಡ್ಡಾಯ

ಹಾವೇರಿಯಲ್ಲಿ ಲಾಕ್​​​ಡೌನ್ ಸಡಿಲಿಕೆಗೆ ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ. ರಸ್ತೆಗಿಳಿದ ವಾಹನ ಸವಾರರಿಗೆ ಕೊರೊನಾ ವೈರಸ್​ ಕುರಿತು ಪೊಲೀಸರು ಜಾಗೃತಿ ಮೂಡಿಸಿದರು.

Social Interaction, Mask Compulsory
ಸಾಮಾಜಿಕ ಅಂತರ ಪಾಲನೆ, ಮಾಸ್ಕ್​ ಕಡ್ಡಾಯ

By

Published : Apr 28, 2020, 1:33 PM IST

ಹಾವೇರಿ: ಜಿಲ್ಲೆಯಲ್ಲಿ ಲಾಕ್​​​ಡೌನ್ ಸಡಿಲಿಕೆಗೆ ಮುಂದಾದ ಪೊಲೀಸ್ ಇಲಾಖೆ, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಸೂಚಿಸಿದೆ.

ಜಾಗೃತಿ ಮೂಡಿಸಿದ ಪೊಲೀಸರು

ಬೈಕ್​​ನಲ್ಲಿ ಒಬ್ಬರಿಗೆ ಮತ್ತು ಕಾರಿನಲ್ಲಿ ನಾಲ್ವರು ಪ್ರಯಾಣಿಸಲು ಮಾತ್ರ ಅವಕಾಶ ನೀಡಲಾಗುತ್ತಿದೆ. ಅದರಲ್ಲೂ ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಇಲ್ಲದಿದ್ದರೆ ಲಾಠಿ ರುಚಿ ತೋರಿಸಲಾಗುತ್ತದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲು ಇಲಾಖೆ ನಿರ್ಧರಿಸಿದೆ.

ABOUT THE AUTHOR

...view details