ಹಾನಗಲ್ :ಸ್ಮಶಾನಕ್ಕಾಗಿ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಹಾನಗಲ್ ತಾಲೂಕಿನ ಸೋಮಾಪೂರ ಗ್ರಾಮದ ಜನ ಪ್ರತಿಭಟನೆ ನಡೆಸಿದರು.
ಸ್ಮಶಾನಕ್ಕಾಗಿ ಆಗ್ರಹಿಸಿ ನಡು ರಸ್ತೆಯಲ್ಲಿಯೇ ಅಂತ್ಯಸಂಸ್ಕಾರಕ್ಕೆ ಮುಂದಾದ ಜನರು.. ಆಮೇಲೇನಾಯ್ತು ಅಂದ್ರೇ.. - ಸ್ಮಶಾನ ಸೌಲಭ್ಯಕ್ಕಾಗಿ ಸೋಮಾಪುರ ಗ್ರಾಮಸ್ಥರ ಪ್ರತಿಭಟನೆ
ಗ್ರಾಮದಲ್ಲಿ ಇಂದು ಮೃತಪಟ್ಟ ವೃದ್ಧೆಯ ಶವವನ್ನ ರಸ್ತೆಯ ಮಧ್ಯದಲ್ಲಿಯೇ ಅಂತ್ಯಕ್ರಿಯೆ ನಡೆಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ್ದರು..
ಸೋಮಾಪುರ ಗ್ರಾಮಸ್ಥರ ಪ್ರತಿಭಟನೆ
ಗ್ರಾಮದಲ್ಲಿ ಇಂದು ಮೃತಪಟ್ಟ ವೃದ್ಧೆಯ ಶವವನ್ನ ರಸ್ತೆಯ ಮಧ್ಯದಲ್ಲಿಯೇ ಅಂತ್ಯಕ್ರಿಯೆ ನಡೆಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ್ದರು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ತಾಲೂಕು ಕಂದಾಯ ಅಧಿಕಾರಿಗಳು, ಗ್ರಾಮಸ್ಥರ ಮನವೊಲಿಸಿ ಸಮಸ್ಯೆಗೆ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
Last Updated : Oct 3, 2020, 5:32 PM IST