ಹಾವೇರಿ: ಜಿಲ್ಲಾಸ್ಪತ್ರೆಯ ಕೋವಿಡ್-19 ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಇಬ್ಬರು ಗರ್ಭಿಣಿಯರಿಗೆ ವೈದ್ಯರು ಮತ್ತು ಸಿಬ್ಬಂದಿ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.
ಹಾವೇರಿ: ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ - Corona news haveri
ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ಗರ್ಭಿಣಿಯರಿಗೆ ಆರಂಭಿಸಿrಉವ ಪ್ರತ್ಯೇಕ ವಾರ್ಡ್ನಲ್ಲಿ ಹೆರಿಗೆ ಮಾಡಿಸಲಾಗಿದೆ. ಜುಲೈ 29 ರಂದು ಇಬ್ಬರಲ್ಲಿ ಸೋಂಕು ದೃಢಪಟ್ಟಿತ್ತು.
ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ
ಬಂಕಾಪುರ ಪಟ್ಟಣದ 21 ವರ್ಷದ ಗರ್ಭಿಣಿ ಮತ್ತು ಸವಣೂರು ಪಟ್ಟಣದ 25 ವರ್ಷದ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಒಬ್ಬರು ಹೆಣ್ಣು ಮತ್ತು ಇನ್ನೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ಗರ್ಭಿಣಿಯರಿಗೆ ಆರಂಭಿಸಿrಉವ ಪ್ರತ್ಯೇಕ ವಾರ್ಡ್ನಲ್ಲಿ ಹೆರಿಗೆ ಮಾಡಿಸಲಾಗಿದೆ. ಜುಲೈ 29 ರಂದು ಇಬ್ಬರಲ್ಲಿ ಸೋಂಕು ದೃಢಪಟ್ಟಿತ್ತು.