ಹಾವೇರಿ :ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತ್ಯಪರೂಪದ ಘಟನೆಗಳು ನಡೆಯುತ್ತಿದೆ. ಬಹುತೇಕ ಕಡೆಗಳಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಕಾವಿಧಾರಿಯೊಬ್ಬರು ಜಯಶಾಲಿಯಾಗಿದ್ದಾರೆ.
ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಎರಡನೆ ವಾರ್ಡಿನಿಂದ ಸ್ಪರ್ಧಿಸಿದ್ದ ಶರಣಬಸವೇಶ್ವರ ಮಠದ ಪ್ರಣವಾನಂದ ಸ್ವಾಮೀಜಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.