ಕರ್ನಾಟಕ

karnataka

ETV Bharat / state

ಕೆಲಸದಲ್ಲಿ ನಿರ್ಲಕ್ಷ್ಯ: ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕರ್ತವ್ಯದಿಂದ ಬಿಡುಗಡೆ - ommision of duti case from haveri

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕು ಪಂಚಾಯತ್​ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮೋಹನಕುಮಾರ ಕೆ.ಸಿ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.

taluk panchayath ceo dismmised due to omission of duty
ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕು ಪಂಚಾಯಿತಿ

By

Published : Feb 10, 2021, 8:25 AM IST

ಹಾವೇರಿ:ಕರ್ತವ್ಯದಲ್ಲಿ ನಿರ್ಲಕ್ಷ್ಯ ಹಿನ್ನೆಲೆ, ತಾಲೂಕು ಪಂಚಾಯತ್​ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯ ಸೇವೆಯಿಂದ ಮೋಹನಕುಮಾರ ಕೆ.ಸಿ. ಅವರನ್ನು ಬಿಡುಗಡೆಗೊಳಿಸಿ ಆದೇಶ‌ ಹೊರಡಿಸಲಾಗಿದೆ.

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕು ಪಂಚಾಯತ್​

ಜಿಲ್ಲಾ ಪಂಚಾಯತ್​ ಸಿಇಓ ಮೊಹಮ್ಮದ್​ ರೋಷನ್ ಆದೇಶ ಹೊರಡಿದ್ದಾರೆ. ರಟ್ಟೀಹಳ್ಳಿ ತಾಲೂಕು ಪಂಚಾಯತ್​ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮೋಹನಕುಮಾರ, ಪದೇ ಪದೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದ ಕಾರಣ ಜಿಲ್ಲೆಗೆ ತಮ್ಮ ಸೇವೆ ಅವಶ್ಯವಿಲ್ಲವೆಂದು ಜಿಲ್ಲೆಯಿಂದ ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರಕ್ಕೆ ವರದಿ ಮಾಡಿಕೊಳ್ಳುವಂತೆ ಸಿಇಓ ರೋಷನ್ ನಿರ್ದೇಶಿಸಿದ್ದಾರೆ.

For All Latest Updates

ABOUT THE AUTHOR

...view details