ಹಾವೇರಿ: ಜಿಲ್ಲೆಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಅದ್ಧೂರಿಯಿಂದ ಆಚರಿಸಲಾಯಿತು.
ಹಾವೇರಿ ಜಿಲ್ಲೆಯಾದ್ಯಂತ ಅದ್ಧೂರಿಯಾಗಿ ನಾಗರಪಂಚಮಿ ಆಚರಣೆ
ಹಾವೇರಿ: ಜಿಲ್ಲೆಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಅದ್ಧೂರಿಯಿಂದ ಆಚರಿಸಲಾಯಿತು.
ನಾಗಪ್ಪನ ಮೂರ್ತಿಗಳಿಗೆ ವಿವಿಧ ಹೂ ಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು. ಎಳ್ಳಿನಿಂದ ಮಾಡಿದ ಉಂಡಿಗಳು ಸೇರಿದಂತೆ ವಿವಿಧ ಪದಾರ್ಥಗಳಿಂದ ದೇವರಿಗೆ ನೈವಿಧ್ಯ ಸಲ್ಲಿಸಿದರು. ಅಷ್ಟೇ ಅಲ್ಲದೆ ನಾಗಪಂಚಮಿ ಹಿನ್ನೆಲೆ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಸಹ ನೆರವೇರಿಸಲಾಯಿತು.