ಹಾವೇರಿ:ಶಾಲಾ ಕೊಠಡಿ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಬ್ಯಾಡಗಿ ಪಟ್ಟಣದ ಎರಡನೇ ನಂಬರ್ ಶಾಲೆಯಲ್ಲಿ ನಡೆದಿದೆ.
ಬ್ಯಾಡಗಿ: ಶಾಲಾ ಕೊಠಡಿ ನಿರ್ಮಾಣದ ಗುಂಡಿಗೆ ಬಿದ್ದು ಮೂವರು ಬಾಲಕರ ಸಾವು - ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಮೂವರು ಬಾಲಕರ ಮೃತದೇಹವನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
![ಬ್ಯಾಡಗಿ: ಶಾಲಾ ಕೊಠಡಿ ನಿರ್ಮಾಣದ ಗುಂಡಿಗೆ ಬಿದ್ದು ಮೂವರು ಬಾಲಕರ ಸಾವು Three boys die in Well accident in haveri](https://etvbharatimages.akamaized.net/etvbharat/prod-images/768-512-9300139-281-9300139-1603547497626.jpg)
ಬ್ಯಾಡಗಿ: ಶಾಲಾ ಕೊಠಡಿ ನಿರ್ಮಾಣದ ಗುಂಡಿಗೆ ಬಿದ್ದು ಮೂವರು ಬಾಲಕರ ಸಾವು...
ಬ್ಯಾಡಗಿ: ಶಾಲಾ ಕೊಠಡಿ ನಿರ್ಮಾಣದ ಗುಂಡಿಗೆ ಬಿದ್ದು ಮೂವರು ಬಾಲಕರ ಸಾವು
ಅಜ್ಮಲ್ (8), ಅಕ್ಮಲ್ (9), ಜಾಫರ್ (12) ಮೃತಪಟ್ಟ ದುರ್ದೈವಿಗಳು. ಧಾರಾಕಾರ ಮಳೆಗೆ ನೀರಿನಿಂದ ತುಂಬಿಕೊಂಡಿದ್ದ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೂವರು ಬಾಲಕರ ಮೃತದೇಹವನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Oct 24, 2020, 7:55 PM IST