ರಾಣೆಬೆನ್ನೂರ:ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ತಾಲೂಕಿನ ಮೂವರು ವಿದ್ಯಾರ್ಥಿಗಳು ಹಾವೇರಿ ಜಿಲ್ಲೆಗೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ರಾಣೆಬೆನ್ನೂರು: ಮೂವರು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪರ್
ವಿಜ್ಞಾನ ವಿಭಾಗದಲ್ಲಿ ನಗರದ ಆರ್.ಟಿ.ಇ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಚಿನ್ ಬಿ. ಹೊಳಲ 577 (ಶೇ. 96.16) ಹಾಗೂ ರಾಜರಾಜೇಶ್ವರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿರ್ಮಲಾ ವಿ. ಹಿರೇಮಠ 577 (ಶೇ. 96.16) ಅಂಕ ಪಡೆಯುವುದರೊಂದಿಗೆ ಜಿಲ್ಲೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಾಗಿ ಗುರುತಿಸಿಕೊಂಡಿದ್ದಾರೆ.
ಮೂವರು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪರ್
ವಿಜ್ಞಾನ ವಿಭಾಗದಲ್ಲಿ ನಗರದ ಆರ್.ಟಿ.ಇ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಚಿನ್ ಬಿ. ಹೊಳಲ 577 (ಶೇ. 96.16) ಹಾಗೂ ರಾಜರಾಜೇಶ್ವರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿರ್ಮಲಾ ವಿ. ಹಿರೇಮಠ 577 (ಶೇ. 96.16) ಅಂಕ ಪಡೆಯುವುದರೊಂದಿಗೆ ಜಿಲ್ಲೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಾಗಿ ಗುರುತಿಸಿಕೊಂಡಿದ್ದಾರೆ.
ಅದೇ ರೀತಿ ವಾಣಿಜ್ಯ ವಿಭಾಗದಲ್ಲಿ ರಾಣೆಬೆನ್ನೂರು ರೋಟರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಐಶ್ವರ್ಯ ಎನ್. ಲದ್ವಾ 591(ಶೇ. 98.5) ಪಡೆಯುವ ಮೂಲಕ ಜಿಲ್ಲೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದಾರೆ.