ಹಾವೇರಿ:ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಹಾವೇರಿಯಲ್ಲಿ ಇಂದು ಮತ್ತೆ ಮೂವರಿಗೆ ಕೊರೊನಾ ದೃಢ - ಮಹಾರಾಷ್ಟ್ರದಿಂದ ಬಂದವರಾಗಿದ್ದು
ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಹಾವೇರಿಗೆ ‘ಮಹಾ’ ನಂಜು, ಇಂದು ಮತ್ತೆ ಮೂವರಿಗೆ ಸೋಂಕು ಧೃಢ
ಪಿ-5002 ಐವತ್ತು ವರ್ಷದ ಮಹಿಳೆ, ಪಿ-5003, 45 ವರ್ಷದ ಪುರುಷ ಮತ್ತು ಪಿ-5004, 27 ವರ್ಷದ ಮಹಿಳೆಯಲ್ಲಿ ಸೋಂಕಿರುವುದು ದೃಢಪಟ್ಟಿದೆ. ಇವರಲ್ಲಿ ಐವತ್ತು ವರ್ಷದ ಮಹಿಳೆ ಮತ್ತು ನಾಲ್ವತ್ತೈದು ವರ್ಷದ ಪುರುಷ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಮಂಡ್ಯ ಜಿಲ್ಲೆಯಿಂದ ಬಂದಿರೋ 27 ವರ್ಷದ ಮಹಿಳೆಯಲ್ಲೂ ಕೊರೊನಾ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22ಕ್ಕೆ ಏರಿದಂತಾಗಿದೆ.