ಕರ್ನಾಟಕ

karnataka

ETV Bharat / state

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್: ತಪ್ಪಿದ ಭಾರಿ ಅನಾಹುತ - ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್

ಹತ್ತಿ ತುಂಬಿದ್ದ ಟ್ರ್ಯಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​​​ಗೆ ಬೆಂಕಿ ಹೊತ್ತಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

Tractor which was transporting cotton collide street lamp
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್: ತಪ್ಪಿದ ಅನಾಹುತ

By

Published : Jan 6, 2020, 7:17 AM IST

ಹಾವೇರಿ:ಹತ್ತಿ ತುಂಬಿದ್ದ ಟ್ರ್ಯಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರಗೆ ಬೆಂಕಿ ಹತ್ತಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್: ತಪ್ಪಿದ ಅನಾಹುತ

ನಗರದ ಜಿಲ್ಲಾಸ್ಪತ್ರೆಯ ಬಳಿ ಈ ಘಟನೆ ಸಂಭವಿಸಿದೆ. ಆದರೆ, ಸ್ಥಳೀಯರ ಮತ್ತು ಅಗ್ನಿಶಾಮಕದಳದ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದಂತಾಗಿದೆ. ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಳ್ಳುವಷ್ಟರಲ್ಲಿ ಸ್ಥಳೀಯರು ಮತ್ತು ಅಗ್ನಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಟ್ರಾಕ್ಟರ್​ನಲ್ಲಿ ರೈತರು ಹತ್ತಿಯನ್ನು ಮಾರಾಟಕ್ಕೆ ಎಂದು ಒಯ್ಯುತ್ತಿದ್ದರು ಎನ್ನಲಾಗಿದೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ABOUT THE AUTHOR

...view details