ಹಾವೇರಿ:ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಈಚಲಯಲ್ಲಾಪುರದಲ್ಲಿ ನಡೆದಿದೆ.
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ..ಇಬ್ಬರು ಸ್ಥಳದಲ್ಲೇ ಸಾವು - Two bikes colided..two died
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಈಚಲಯಲ್ಲಾಪುರದಲ್ಲಿ ನಡೆದಿದೆ.
ಇಬ್ಬರು ಸಾವು
ಮಾಲತೇಶ ಆಡಿನ (25) ಮತ್ತು ಮಂಜಪ್ಪ ಓಲೇಕಾರ (27) ಮೃತ ಬೈಕ್ ಸವಾರರು. ಉಳಿದಿಬ್ಬರಿಗೆ ಗಾಯಗಳಾಗಿದ್ದು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.