ಹಾವೇರಿ:ಜಿಲ್ಲೆಯ ಹಾನಗಲ್ ನಗರದ ಹೊರವಲಯದಲ್ಲಿರುವ ಆನಿಕೇರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಹಾವೇರಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ - ಹಾವೇರಿಯಲ್ಲಿಅಪರಿಚಿತ ವ್ಯಕ್ತಿಯ ಶವ ಪತ್ತೆ
ಹಾವೇರಿ ಜಿಲ್ಲೆಯ ಹಾನಗಲ್ ಹೊರವಲಯದಲ್ಲಿರುವ ಆನಿಕೇರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಅಪರಿಚಿತ ವ್ಯಕ್ತಿಯ ಶವ
ಅಪರಿಚಿತ ವ್ಯಕ್ತಿ ನೀಲಿ ಬಣ್ಣದ ಶರ್ಟ್ ಧರಿಸಿದ್ದು, ಬಲಗೈ ಭಾಗದಲ್ಲಿ ತ್ರಿಶೂಲದ ಮಚ್ಚೆಯಿದೆ. ಇನ್ನು ಈ ವ್ಯಕ್ತಿ ಯಾರೆಂಬದು ಪತ್ತೆಯಾಗಿಲ್ಲ. ಸ್ಥಳಕ್ಕೆ ಹಾನಗಲ್ ಪಿಎಸ್ಐ ಮಂಜುನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಸದ್ಯ ಹಾನಗಲ್ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಯಾರಾದರೂ ವಾರಸದಾರರು ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಹಾನಗಲ್ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.