ಕಲಬುರಗಿ :ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಶುಕ್ರವಾರ ಮತ್ತೆ 144 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಕಲಬುರಗಿ : 144 ಕೊರೊನಾ ಸೋಂಕಿತರು ಪತ್ತೆ
ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಮತ್ತೆ 144 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಕಲಬುರಗಿ
ಸೋಂಕಿತರ ಸಂಖ್ಯೆ 18,326ಕ್ಕೆ ಏರಿಕೆಯಾಗಿದೆ. 357 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದುವರೆಗೆ ಒಟ್ಟು 16,056 ಜನರು ಗುಣಮುಖರಾದಂತಾಗಿದೆ.
1,980 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿಲ್ಲ. ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 290 ಇದೆ.