ಕಲಬುರಗಿ:ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಏರುತ್ತಲೇ ಇದ್ದು, ವೈರಸ್ಗೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಕಲಬುರಗಿ: 180 ಜನರಿಗೆ ಕೊರೊನಾ ಸೋಂಕು ದೃಢ, ಓರ್ವ ಸಾವು - ಕಲಬುರಗಿ ಕೊರೊನಾ ವೈರಸ್ ವರದಿ
ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ಗೆ ಮತ್ತೋರ್ವ ಬಲಿಯಾಗಿದ್ದಾನೆ. ಬುಧವಾರ 180 ಜನರಿಗೆ ಸೋಂಕು ದೃಢಪಟ್ಟಿದೆ.
ಕಲಬುರಗಿ
ತೀವ್ರ ಉಸಿರಾಟದ ಸಮಸ್ಯೆ ವೃದ್ಧನೊರ್ವ ಸಾವನ್ನಪಿದ್ದು, ಜಿಲ್ಲೆಯಲ್ಲಿ ಮೃತರ ಸಂಖ್ಯೆ 285ಕ್ಕೆ ತಲುಪಿದೆ. ಬುಧವಾರ 180 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 18,054ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 204 ಸೋಂಕಿತರು ಸೊಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೂ 15,635ಕ್ಕೆ ಗುಣಮುಖರಾಗಿದ್ದಾರೆ. ಒಟ್ಟೂ 2,134 ಸಕ್ರಿಯ ಪ್ರಕಣಗಳಿವೆ.