ಸೇಡಂ(ಕಲಬುರಗಿ): ತಾಲೂಕಿನ ಮಳಖೇಡ ಗ್ರಾಮದಲ್ಲಿ ಇತ್ತೀಚೆಗೆ ಮನೆಯ ಮೇಲ್ಚಾವಣಿ ಕುಸಿದು ಬಾಲಕಿ ಮೃತಪಟ್ಟ ಹಿನ್ನೆಲೆಯಲ್ಲಿ ಬಾಲಕಿಯ ಕುಟುಂಬಕ್ಕೆ ಇಂದು ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಐದು ಲಕ್ಷದ ಪರಿಹಾರದ ಚೆಕ್ ವಿತರಿಸಿದರು.
ಮೇಲ್ಚಾವಣಿ ಕುಸಿದು ಸಾವನ್ನಪ್ಪಿದ್ದ ಬಾಲಕಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಣೆ - Malakheda village of Sedam taluk
ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ಇತ್ತೀಚೆಗೆ ಮನೆಯ ಮೇಲ್ಚಾವಣಿ ಕುಸಿದು ಬಾಲಕಿ ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಇಂದು ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಐದು ಲಕ್ಷದ ಪರಿಹಾರದ ಚೆಕ್ ವಿತರಿಸಿದರು.

ಮೇಲ್ಚಾವಣಿ ಕುಸಿದು ಸಾವನ್ನಪ್ಪಿದ್ದ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ
ಕೇಂದ್ರ ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯ ನಾಲ್ಕು ಲಕ್ಷ ಮತ್ತು ರಾಜ್ಯ ಸರ್ಕಾರದ ಒಂದು ಲಕ್ಷ ಸೇರಿ ಒಟ್ಟು ಐದು ಲಕ್ಷದ ಚೆಕ್ ನೀಡಿದ ಶಾಸಕರು ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮೇಲ್ಚಾವಣಿ ಕುಸಿದು ಸಾವನ್ನಪ್ಪಿದ್ದ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ