ಕಲಬುರಗಿ: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 50 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಕಲಬುರಗಿ ಜಿಲ್ಲೆಯಲ್ಲಿ 50 ಹೊಸ ಕೊರೊನಾ ಕೇಸ್ ಪತ್ತೆ - Corona Update News
ಕಲಬುರಗಿ ಜಿಲ್ಲೆಯಲ್ಲಿ ನಿನ್ನೆ 50 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಕಲಬುರಗಿ ಜಿಲ್ಲೆಯಲ್ಲಿ 50 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ
ಇದರೊಂದಿಗೆ ಸೋಂಕಿತರ ಸಂಖ್ಯೆ 19,663ಕ್ಕೆ ಏರಿದೆ. ಹಾಗೂ 77 ಜನ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 18,852ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 499 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಮೃತರ ಸಂಖ್ಯೆ 312ಕ್ಕೆ ನಿಂತಿದೆ.