ಸೇಡಂ: ಬಿಜೆಪಿ ನಗರಾಧ್ಯಕ್ಷ ಅನಿಲ ಐನಾಪೂರ ಕೊರೊನಾ ಪರಿಹಾರವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 55,555ರೂ. ಗಳ ಚೆಕ್‌ನ್ನು ಸಲ್ಲಿಸಿದ್ದಾರೆ.
ಬಿಜೆಪಿ ನಗರಾಧ್ಯಕ್ಷ ಅನಿಲ ಐನಾಪೂರರಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ - ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 55,555ರೂ.
ಕೊರೊನಾ ಪರಿಹಾರವಾಗಿ ಬಿಜೆಪಿ ನಗರಾಧ್ಯಕ್ಷ ಅನಿಲ ಐನಾಪೂರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 55,555ರೂ. ಗಳ ಚೆಕ್ ಸಲ್ಲಿಸಿದ್ದಾರೆ.
ಬಿಜೆಪಿ ನಗರಾಧ್ಯಕ್ಷ ಅನಿಲ
ಇನ್ನು ದಿನೇ ದಿನೇ ಕೊರೊನಾ ಭೀತಿ ಹೆಚ್ಚುತ್ತಿದ್ದು, ಅನೇಕ ನಷ್ಟಗಳನ್ನು ಅನುಭವಿಸುವಂತಾಗಿದೆ. ಹೀಗಾಗಿ ಕಷ್ಟದಲ್ಲಿರುವವರಿಗೆ ನೆರವಾಗಲು ಬಿಜೆಪಿ ನಗರಾಧ್ಯಕ್ಷ ಅನಿಲ ಐನಾಪೂರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಸಹಾಯಕ ಆಯುಕ್ತ ರಮೇಶ್ ಕೋಲಾರ ಅವರಿಗೆ ಸಲ್ಲಿಸಿದ್ದಾರೆ.
ಈ ಸಂಧರ್ಭದಲ್ಲಿ ದತ್ತಾತ್ರೇಯ ಐನಾಪೂರ, ಅರುಣ ಹೂಗಾರ, ಶ್ರೀಧರ ಐನಾಪೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.