ಕಲಬುರಗಿ: ಜೇವರ್ಗಿ ತಾಲೂಕಿನ ಜೇರಟಗಿ ಬಸ್ ನಿಲ್ದಾಣ ಬಳಿ ಅನುಮಾನಾಸ್ಪದ ರೀತಿಯಲ್ಲಿ ವೃದ್ಧೆಯ ಶವ ಪತ್ತೆಯಾಗಿದೆ. ಅತ್ಯಾಚಾರ ನಡೆಸಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ.
ಬಸ್ ನಿಲ್ದಾಣದಲ್ಲಿ ವೃದ್ಧೆಯ ಶವ ಪತ್ತೆ: ಅತ್ಯಾಚಾರ, ಕೊಲೆ ಶಂಕೆ - ವೃದ್ಧೆಯ ಮೇಲೆ ಅತ್ಯಾಚಾರ ಕೊಲೆ
ಬಸ್ ನಿಲ್ದಾಣದಲ್ಲಿ ವೃದ್ಧೆಯ ಶವ ಪತ್ತೆಯಾಗಿದೆ. ಅತ್ಯಾಚಾರ ಮತ್ತು ಕೊಲೆ ಶಂಕೆ ವ್ಯಕ್ತವಾಗಿದೆ.
ಕೊಲೆ
65 ವರ್ಷದ ವೃದ್ಧೆಯ ಶವ ಪತ್ತೆಯಾಗಿದೆ. ರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.