ಕಲಬುರಗಿ:ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು 79 ಜನರಿಗೆ ಸೋಂಕು ದೃಢಪಟ್ಟಿದೆ.
ಕಲಬುರಗಿಯಲ್ಲಿ 79 ಮಂದಿಗೆ ಕೊರೊನಾ ದೃಢ - Kalburgi corona news
79 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2103 ಕ್ಕೆ ಏರಿಕೆಯಾಗಿದೆ. ಇಂದು 17 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಡಿಸ್ಚಾರ್ಜ್ ಆದವರ ಸಂಖ್ಯೆ 1477ಕ್ಕೆ ಏರಿಕೆಯಾಗಿದೆ.
Kalburgi corona case
ಈ ಪೈಕಿ 14 ಜನ ಮಕ್ಕಳಿದ್ದು, ಸೋಂಕಿತರ ಸಂಖ್ಯೆ 2103 ಕ್ಕೆ ಏರಿಕೆಯಾಗಿದೆ. ಇಂದು 17 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಡಿಸ್ಚಾರ್ಜ್ ಆದವರ ಸಂಖ್ಯೆ 1477ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 590 ಸಕ್ರಿಯ ಪ್ರಕರಣಗಳಿದ್ದು, ಅವರಿಗೆ ಕೊರೊನಾ ಕೇರ್ ಸೆಂಟರ್ ಮತ್ತು ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.