ಕಲಬುರಗಿ: ನಾಳೆ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವಂತೆ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬೀದಿಬದಿ ವ್ಯಾಪಾರಿಗಳಿಗೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು.
ಅಕ್ಷರ ಜಾತ್ರೆಗೆ ಎಲ್ಲರನ್ನೂ ಆಹ್ವಾನಿಸಿದ ಕನ್ನಡಪರ ಸಂಘಟನೆ ಕಾರ್ಯಕರ್ತರು!
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವಂತೆ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬೀದಿಬದಿ ವ್ಯಾಪಾರಿಗಳಿಗೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು.
ಅಕ್ಷರ ಜಾತ್ರೆಗೆ ಸರ್ವರನ್ನು ಆಹ್ವಾನಿಸಿದ ಕನ್ನಡಪರ ಸಂಘಟನೆ ಕಾರ್ಯಕರ್ತರು!
ಜಿಲ್ಲಾಡಳಿತದ ಪರವಾಗಿ ನಗರದ ಸೂಪರ್ ಮಾರ್ಕೆಟ್ನಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬೀದಿಬದಿ ವ್ಯಾಪಾರಿಗಳು, ಆಟೋ ಚಾಲಕರು ಹಾಗೂ ಸಾರ್ವಜನಿಕರಿಗೆ ಸಮ್ಮೇಳನದ ಆಮಂತ್ರಣ ಪತ್ರ ಹಂಚುವ ಮೂಲಕ ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.