ಕಲಬುರಗಿ:ನಗರದಲ್ಲಿ ಮತ್ತೆ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ನಗರದ ಸೈಯದ್ ಗಲ್ಲಿಯಲ್ಲಿ ನಡೆದಿದೆ.
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ - Roja police station
ಅಬ್ದುಲ್ ನೌಶಾದ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈತ ಸೈಯದ್ ಗಲ್ಲಿಯ ನಿವಾಸಿಯಾಗಿದ್ದು, ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಅಬ್ದುಲ್ ನೌಶಾದ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಅಬ್ದುಲ್ ನೌಶಾದ್ ಸೈಯದ್ ಗಲ್ಲಿಯ ನಿವಾಸಿಯಾಗಿದ್ದು, ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.