ಕಲಬುರಗಿ:ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ಸಂಸದ ಡಾ. ಉಮೇಶ್ ಜಾಧವ ಹೇಳಿದ್ದಾರೆ.
ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮ: ಸಂಸದ ಉಮೇಶ್ ಜಾಧವ್
ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ಸಂಸದ ಡಾ. ಉಮೇಶ್ ಜಾಧವ್ ಹೇಳಿದ್ದಾರೆ.
ಅಕ್ರಮವಾಗಿ ಮದ್ಯಮಾರಾಟ ಮಾಡುವವರ ವಿರುದ್ಧ ಕ್ರಮ: ಡಾ.ಉಮೇಶ್ ಜಾಧವ್
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಕೋವಿಡ್-19 ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಎಲ್ಲಾ ಅಧಿಕಾರಿಗಳು ತೀವ್ರ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಲಾಕ್ಡೌನ್ ಕಟ್ಟೆಚ್ಚರ ಮುಂದುವರೆದಿದ್ದು, ನಿರಾಶ್ರಿತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಸೇಡಂ ಮತಕ್ಷೇತ್ರದ ಶಾಸಕ ರಾಜಕುಮಾರ್ ಪಾಟಿಲ್ ತೆಲ್ಕೋರ, ಸಹಾಯಕ ಆಯುಕ್ತ ರಮೇಶ ಕೋಲಾರ, ತಹಸೀಲ್ದಾರ ಬಸವರಾಜ ಬೆಣ್ಣೆಶಿರೂರ ಹಲವರು ಉಪಸ್ಥಿತರಿದ್ದರು.