ಕಲಬುರಗಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಗೆ ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿ ಕಲಬುರಗಿ ರಸ್ತೆ ತಡೆ ನಡೆಸಲಾಯಿತು.
ರಾಣಿ ಚೆನ್ನಮ್ಮ ಜಯಂತಿ ಆಚರಣೆಗೆ ಜಿಲ್ಲಾಡಳಿತದ ನಿರ್ಲಕ್ಷ್ಯ ಆರೋಪ: ಪ್ರತಿಭಟನೆ - ಕಲಬುರಗಿ ಪ್ರತಿಭಟನೆ ಸುದ್ದಿ 2020
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಗೆ ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಲಬುರಗಿಯಲ್ಲಿ ಪ್ರತಿಭಟನೆ
ನಗರದ ಎಂ.ಎಂ. ಪಂಡಿತ ರಂಗಮಂದಿರ ಎದುರು ರಸ್ತೆ ತಡೆ ನಡೆಸಿದ ಕಿತ್ತೂರು ರಾಣಿ ಚೆನ್ನಮ್ಮ ಅಭಿಮಾನಿಗಳು, ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳೆಲ್ಲರೂ ಗೈರಾಗಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದರು. ಈ ವೇಳೆ ಜಿಲ್ಲಾಡಳಿತ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.