ಕಲಬುರಗಿ: ಕಳ್ಳರು 12 ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಎಪಿಎಂಸಿ ಆವರಣದಲ್ಲಿ ನಡೆದಿದ್ದು, ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
12 ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನ: ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ - theft case of kalburgi
ಕಳ್ಳರು ಬರೋಬ್ಬರಿ 12 ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಎಪಿಎಂಸಿ ಆವರಣದಲ್ಲಿ ನಡೆದಿದ್ದು, ಈ ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
12 ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನ: ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ
12 ಅಂಗಡಿಗಳಲ್ಲಿ ಸರಣಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಅಂಗಡಿಗಳ ಶೆಟರ್ ಮುರಿದು ಒಳಗೆ ನುಗ್ಗಿದ ಖದೀಮರು ಹಣ ದೋಚಲು ಯತ್ನಿಸಿದ್ದಾರೆ. ಆದರೆ, ಡ್ರಾದಲ್ಲಿ ಹಣ ಸಿಗದ ಹಿನ್ನೆಲೆ ತಾವೇ ಕಾಯಿನ್ ಇಟ್ಟು ಅಲ್ಲಿಂದ ಪರಾರಿ ಆಗಿದ್ದಾರೆ. ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.