ಕರ್ನಾಟಕ

karnataka

ETV Bharat / state

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ಸೇಡಂ ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

By

Published : May 23, 2020, 11:23 PM IST

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ಸೇಡಂ: ಎರಡು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಳಖೇಡ ಸಮೀಪ ಜರುಗಿದೆ.

ಮೃತ ವ್ಯಕ್ತಿ ಚಿತ್ತಾಪುರ ತಾಲೂಕಿನ ನಾಗರಾಜ ಸಾಯಿಬಣ್ಣ ನಾಟೀಕಾರ (38) ಎಂದು ತಿಳಿದು ಬಂದಿದ್ದು, ಇನ್ನುಳಿದ ಮೂರು ಜನರಿಗೆ ಗಾಯಗಳಾಗಿವೆ.

ಸ್ಥಳಕ್ಕೆ ಮಳಖೇಡ ಪಿಎಸ್‌ಐ ಶಿವಶಂಕರ ಸಾಹು ಭೇಟಿ ನೀಡಿದ್ದು, ಮಳಖೇಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details