ಕರ್ನಾಟಕ

karnataka

By

Published : Sep 19, 2019, 9:57 AM IST

ETV Bharat / state

ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​​​ ಡಿಕ್ಕಿ: ಸವಾರ ಸಾವು

ನಿಂತಿದ್ದ ಟ್ರ್ಯಾಕ್ಟರ್​​ಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಕಲಬುರಗಿಯ ಚಿತ್ತಾಪುರ ತಾಲೂಕಿನ ಮಾರಡಗಿ ಗ್ರಾಮದ ಬಳಿ ನಡೆದಿದೆ.

ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ

ಕಲಬುರಗಿ:ನಿಂತಿದ್ದ ಟ್ರ್ಯಾಕ್ಟರ್​​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್​​ ಸವಾರ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ಮಾರಡಗಿ ಗ್ರಾಮದ ಬಳಿ ನಡೆದಿದೆ.

ಮೃತನನ್ನು ಕೊಲ್ಲೂರ್ ಗ್ರಾಮದ ಇಮ್ತಿಯಾಜ್ ಬಳಗಾರ (26) ಎಂದು ಗುರುತಿಸಲಾಗಿದೆ. ಇನ್ನೋರ್ವ ಮಸ್ತಾನ್ ಟೇಲರ್ ಎಂಬಾತನಿಗೆ ಗಂಭೀರ ಗಾಯವಾಗಿದೆ.

ಗಾಯಾಳುವನ್ನು ಯಾದಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details