ಕಲಬುರಗಿ: ಅಂಧ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ಬಾಲಕರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಅಂಧ ಬಾಲಕರು - ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಅಂಧ ಬಾಲಕರು
ಕಲಬುರಗಿ ಅಂಧ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ಬಾಲಕರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ ಎಂದು ಶಾಲೆಯ ಅಧೀಕ್ಷಕರು ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಅಂಧ ಬಾಲಕರು
ವಿದ್ಯಾರ್ಥಿ ಶಂಕರಗೌಡ ಶೇ. 86.56, ಸಂತೋಷ್ ಶೇ.85.28, ಅನಿಲಕುಮಾರ್ ಶೇ.72.48, ಶ್ಯಾಮ್‍ರಾವ್ ಶೇ.71.65, ಮಂಜುನಾಥ ಶೇ. 68.96, ಮೌಲಾಲಿ ಶೇ. 68, ಬಲಭೀಮ-66.04, ಪರಶುರಾಮ್ ಶೇ.63.36 ರಷ್ಟು ಅಂಕ ಪಡೆದು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಅಂಧ ಬಾಲಕರ ಸರ್ಕಾರಿ ಪ್ರೌಢಶಾಲೆಯ ಅಧೀಕ್ಷಕರು ತಿಳಿಸಿದ್ದಾರೆ.