ಕಲಬುರಗಿ: ರಾಯಚೂರಿನ ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಕುರಿತು ಸೂಕ್ತ ತನಿಖೆ ಕೈಗೊಳ್ಳುವಂತೆ ಶರಣಬಸಪ್ಪ ಅಪ್ಪಾ ಕಾಲೇಜಿನ ವಿದ್ಯಾರ್ಥಿಗಳು ಕ್ಯಾಂಡಲ್ ಮಾರ್ಚ್ ನಡೆಸುವ ಮೂಲಕ ಒತ್ತಾಯಿಸಿದರು.
ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು; ರಾಜ್ಯಾದ್ಯಂತ ಮುಂದುವರಿದ ಪ್ರತಿಭಟನೆ - ಸಾವು
ಎಐಡಿಎಸ್ಒ ನೇತೃತ್ವದಲ್ಲಿ ಶರಣಬಸಪ್ಪ ಅಪ್ಪಾ ಕಾಲೇಜಿನಿಂದ ಕ್ಯಾಂಡಲ್ ಮಾರ್ಚ್ ನಡೆಸಿದ ವಿದ್ಯಾರ್ಥಿಗಳು ಪ್ರಕರಣ ಸಂಬಂಧ ಉನ್ನತ ತನಖೆ ನಡೆಸಿ ಅಪರಾಧಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.
ಕ್ಯಾಂಡಲ್ ಮಾರ್ಚ್
ಎಐಡಿಎಸ್ಒ ನೇತೃತ್ವದಲ್ಲಿ ಶರಣಬಸಪ್ಪ ಅಪ್ಪಾ ಕಾಲೇಜಿನಿಂದ ಕ್ಯಾಂಡಲ್ ಮಾರ್ಚ್ ನಡೆಸಿದ ವಿದ್ಯಾರ್ಥಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ತನಿಖೆ ನಡೆಸಿ ಅಪರಾಧಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ತ್ವರಿತ ತನಿಖೆ ನಡೆಸುವುದರ ಜತೆಗೆ ಆರೋಪಿಗಳಿಗೆ ಜಾಮೀನು ನೀಡದೆ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕಾಗಿ ಆಗ್ರಹಿಸಿದರು.