ಕಲಬುರಗಿ: ಗರ್ಭಪಾತ ಮಾಡಿಸುವ ನೆಪದಲ್ಲಿ ಯುವತಿಯ ಹತ್ಯೆ ಮಾಡಿರುವ ಪ್ರಕರಣ ಖಂಡಿಸಿ ಕಲಬುರ್ಗಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ಕ್ಯಾಂಡಲ್ ಮಾರ್ಚ್ ಮೆರವಣಿಗೆ ನಡೆಸಿ ಪ್ರತಿಭಟನೆ ಮಾಡಿದ್ದಾರೆ.
ಗರ್ಭಪಾತ ಮಾಡಿಸೋ ನೆಪದಲ್ಲಿ ಯುವತಿಯ ಹತ್ಯೆ ಖಂಡಿಸಿ ವಿದ್ಯಾರ್ಥಿಗಳಿಂದ ಕ್ಯಾಂಡಲ್ ಮಾರ್ಚ್ ... - ಮೌನ ಮೆರವಣಿಗೆ
ಗರ್ಭಪಾತ ಮಾಡಿಸೋ ನೆಪದಲ್ಲಿ ಯುವತಿಯ ಹತ್ಯೆ ಮಾಡಿರುವ ಪ್ರಕರಣ ಖಂಡಿಸಿ ಕಲಬುರ್ಗಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ಕ್ಯಾಂಡಲ್ ಮಾರ್ಚ್ ಮೆರವಣಿಗೆ ನಡೆಸಿ ಪ್ರತಿಭಟನೆಯನ್ನ ಮಾಡಿದ್ದಾರೆ.
ಗರ್ಭಪಾತ ಮಾಡಿಸೋ ನೆಪದಲ್ಲಿ ಯುವತಿಯ ಹತ್ಯೆ ಪ್ರಕರಣಕ್ಕೆ ವಿದ್ಯಾರ್ಥಿಗಳಿಂದ ಕ್ಯಾಂಡಲ್ ಮಾರ್ಚ್
ನಗರದ ಸೇಂಟ್ ಮೇರಿ ಶಾಲೆಯಿಂದ ಸರ್ದಾರ್ ಪಟೇಲ್ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ಮೆರವಣಿಗೆ ನಡೆಸಿ,ಘಟನೆಯನ್ನು ಖಂಡಿಸಿದರು.
ಮೃತ ಯುವತಿ ಭಾವಚಿತ್ರ ಹಿಡಿದು ಮೌನ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಮೃತ ವಿದ್ಯಾರ್ಥಿನಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದರು.