ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರ ಗಡಿಯಲ್ಲಿ ಬಿಗಿ ಭದ್ರತೆ: ಗಲಾಟೆ ಮಾಡಿ ಕರ್ನಾಟಕ ಪ್ರವೇಶ ಮಾಡುತ್ತಿರುವ ಪ್ರಯಾಣಿಕರು - ಮಹಾರಾಷ್ಟ್ರ ಗಡಿಯಲ್ಲಿ ಪ್ರಯಾಣಿಕರು ಮತ್ತು ಪೊಲೀಸರ ಮಧ್ಯೆ ವಾಗ್ವಾದ

ಗಲಾಟೆ ಮಾಡಿ ಕರ್ನಾಟಕ ಪ್ರವೇಶ ಮಾಡುತ್ತಿರುವ ಪ್ರಯಾಣಿಕರು ಸಂಬಂಧ ಮಹಾರಾಷ್ಟ್ರ ಗಡಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

clash between Police and Travelers, clash between Police and Travelers in Maharashtra, Maharashtra and Karnataka  border issue, Maharashtra and Karnataka news, ಪ್ರಯಾಣಿಕರು ಮತ್ತು ಪೊಲೀಸರ ಮಧ್ಯೆ ವಾಗ್ವಾದ, ಮಹಾರಾಷ್ಟ್ರ ಗಡಿಯಲ್ಲಿ ಪ್ರಯಾಣಿಕರು ಮತ್ತು ಪೊಲೀಸರ ಮಧ್ಯೆ ವಾಗ್ವಾದ, ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿವಾದ,
ಗಲಾಟೆ ಮಾಡಿ ಕರ್ನಾಟಕ ಪ್ರವೇಶ ಮಾಡುತ್ತಿರುವ ಪ್ರಯಾಣಿಕರು

By

Published : Jan 18, 2022, 11:18 AM IST

ಕಲಬುರಗಿ:ಕೊರೊನಾ ಹೆಚ್ಚಳವಾದ ಹಿನ್ನೆಲೆ ಮಹಾರಾಷ್ಟ್ರ- ಕರ್ನಾಟಕ ಗಡಿಗಳಲ್ಲಿ ಜಿಲ್ಲಾಡಳಿತ ಬಿಗಿ ಭದ್ರತೆ ಕೈಗೊಂಡಿದ್ದು, ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಕರ್ನಾಟಕ ಪ್ರವೇಶ ನೀಡುವಂತೆ ಚೆಕ್ ಪೋಸ್ಟ್​ಗಳಲ್ಲಿ ಗಲಾಟೆ ಮಾಡುತ್ತಿದ್ದಾರೆ‌.

ಗಲಾಟೆ ಮಾಡಿ ಕರ್ನಾಟಕ ಪ್ರವೇಶ ಮಾಡುತ್ತಿರುವ ಪ್ರಯಾಣಿಕರು

ಕಲಬುರಗಿ ಜಿಲ್ಲೆಯ ಗಡಿಗಳಲ್ಲಿ ಜಿಲ್ಲಾಡಳಿತ ಬಿಗಿ ಭದ್ರತೆ ಕೈಗೊಂಡಿದೆ. ಅಫಜಲಪೂರ ತಾಲೂಕಿನ ಬಳ್ಳೂರಗಿ ಚೆಕ್ ಪೋಸ್ಟ್​ನಲ್ಲಿ ಮಹಾರಾಷ್ಟ್ರದ ಪ್ರಯಾಣಿಕರು ಗಲಾಟೆ ಮಾಡುತ್ತಿದ್ದಾರೆ ಎಂದು ಪೊಲೀಸ್​ ಸಿಬ್ಬಂದಿ ಆರೋಪಿಸುತ್ತಿದ್ದಾರೆ.

ಗಲಾಟೆ ಮಾಡಿ ಕರ್ನಾಟಕ ಪ್ರವೇಶ ಮಾಡುತ್ತಿರುವ ಪ್ರಯಾಣಿಕರು

ಓದಿ:ಬೆಳ್ಳಂ ಬೆಳಗ್ಗೆ ಭಾರತದ ಈಶಾನ್ಯ ಭಾಗದಲ್ಲಿ ನಡುಗಿದ ಭೂಮಿ, ರಿಕ್ಟರ್​ ಮಾಪಕದಲ್ಲಿ 4.9 ತೀವ್ರತೆ ದಾಖಲು!

ಆರ್​ಟಿಪಿಸಿಆರ್ ವರದಿ ಇಲ್ಲದಿದ್ರು ಜಿಲ್ಲೆಗೆ ಪ್ರವೇಶ ನೀಡುವಂತೆ ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ಜೊತೆ ಪ್ರಯಾಣಿಕರು ಗಲಾಟೆ ಮಾಡುತ್ತಿದ್ದಾರೆ. ಎರಡು ಡೋಸ್ ಲಸಿಕೆ ಪಡೆದಿದ್ದೇವೆ. ನಮಗೆ ಪ್ರವೇಶ ಕೊಡಿ ಎಂದು ಜನ ಗಲಾಟೆ ಮಾಡುತ್ತಿದ್ದಾರೆ.

ಗಲಾಟೆ ಮಾಡಿ ಕರ್ನಾಟಕ ಪ್ರವೇಶ ಮಾಡುತ್ತಿರುವ ಪ್ರಯಾಣಿಕರು

ಎಷ್ಟೇ ಹೇಳಿದ್ರು ಕೇಳದೇ ಕೊನೆಗೆ ಬ್ಯಾರಿಕೇಡ್ ಕಿತ್ತು ಹಾಕಿ ಜಿಲ್ಲೆಯ ಒಳ ಹೋಗಿದ್ದಾರೆ ಎಂದು ಪೊಲೀಸ್​ ಸಿಬ್ಬಂದಿ ಆರೋಪಿಸಿದ್ದಾರೆ.

For All Latest Updates

ABOUT THE AUTHOR

...view details