ಕಲಬುರಗಿ:ಭಾರೀ ಮಳೆ, ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ.
ಅ. 21 ರಂದು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ - ಉತ್ತರ ಕರ್ನಾಟಕ ಪ್ರವಾಹ
ಅ. 21 ರಂದು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ
ಅಕ್ಟೋಬರ್ 21 ಬುಧವಾರ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಸಿಎಂ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Last Updated : Oct 18, 2020, 5:09 PM IST