ಕಲಬುರಗಿ:ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲು ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಗಾಣಗಾಪುರದ ದತ್ತಾತ್ರೇಯ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಗಾಣಗಾಪುರದ ದತ್ತಾತ್ರೇಯ ಪಾದುಕೆ ದರ್ಶನ ಪಡೆದ ಸಿಎಂ - news kannada
ಕಲಬುರಗಿ ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ದತ್ತಾತ್ರೇಯ ಪಾದುಕೆ ದರ್ಶನ ಪಡೆದರು. ಈ ವೇಳೆ ಪಕ್ಷದ ಮುಖಂಡರು ಸಾಥ್ ನೀಡಿದರು.
ದತ್ತಾತ್ರೇಯ ಪಾದುಕೆ ದರ್ಶನ ಪಡೆದ ಸಿಎಂ
ಚಿಂಚೋಳಿ ಕ್ಷೇತ್ರದಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ಪರ ಸಿಎಂ ಮತಬೇಟೆ
ಇನ್ನು ಇಷ್ಟಾರ್ಥ ಸಿದ್ಧಿಗಾಗಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸಚಿವ ಬಂಡೆಪ್ಪ ಕಾಶೆಂಪೂರ್ ಮತ್ತು ಜೆಡಿಎಸ್ ನಾಯಕರು ಸಾಥ್ ನೀಡಿದ್ರು.