ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಇಂದು ಸೋಂಕಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ.
ಕಲಬುರಗಿ: 103 ಜನರಲ್ಲಿ ಕೊರೊನಾ ಪತ್ತೆ, ಓರ್ವ ವೃದ್ಧ ಸಾವು - Kalaburagi corona news
ಕಲಬುರಗಿ ಜಿಲ್ಲೆಯಲ್ಲಿ ಇಂದು 103 ಜನರಲ್ಲಿ ಕೊರೊನಾ ದೃಢಪಟ್ಟಿದು, ತೀವ್ರ ಉಸಿರಾಟದಿಂದ ಬಳಲುತ್ತಿದ್ದ ವೃದ್ಧ ಕೊರೊನಾಗೆ ಬಲಿಯಾಗಿದ್ದಾನೆ.
ಕಲಬುರಗಿ
ತೀವ್ರ ಉಸಿರಾಟದಿಂದ ಬಳಲುತ್ತಿದ್ದ ವೃದ್ಧ ಸಾವನ್ನಪ್ಪಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 284ಕ್ಕೆ ತಲುಪಿದೆ. ಇಂದು 103 ಜನರಲ್ಲಿ ಸೋಂಕು ದೃಢಪಟ್ಟಿದು, ಸೋಂಕಿತರ ಸಂಖ್ಯೆ 17,874 ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ 198 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ ಒಟ್ಟು 15,431 ಗುಣಮುಖರಾದಂತಾಗಿದೆ. ಇನ್ನುಳಿದಂತೆ 2,159 ಸಕ್ರಿಯ ಪ್ರಕರಣಗಳಿದ್ದು, ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.