ಕಲಬುರಗಿ:ಜೇವರ್ಗಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ 25 ಆರೋಗ್ಯ ಸಿಬ್ಬಂದಿ ಕೊರೊನಾ ವ್ಯಾಕ್ಸಿನ್ ಡ್ರೈ ರನ್ನಲ್ಲಿ ಭಾಗಿಯಾಗಿದ್ದರು.
ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವಿತರಣೆ ತಾಲೀಮು ಇಂದು ನಡೆಯಿತು. ಜೇವರ್ಗಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ 25 ಸಿಬ್ಬಂದಿ ಕೊರೊನಾ ವ್ಯಾಕ್ಸಿನ್ ಡ್ರೈ ರನ್ನಲ್ಲಿ ಭಾಗಿಯಾಗಿದ್ದರು.