ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಒಂದು ವರ್ಷದ ಗಂಡು ಮಗುವಿಗೆ ಕೊರೊನಾ ಸೋಂಕು ತಗುಲಿದೆ.
ಕಲಬುರಗಿಯಲ್ಲಿ 1 ವರ್ಷದ ಮಗುವಿಗೂ ವಕ್ಕರಿಸಿದ ಮಹಾಮಾರಿ ಕೊರೊನಾ - corona positive in kalburgi
ಕಲಬುರಗಿಯಲ್ಲಿ ಒಂದು ವರ್ಷದ ಮಗುವಿನಲ್ಲೂ ಕೊರೊನಾ ಸೋಂಕು ದೃಢಪಟ್ಟಿದ್ದು, ಮಗು ಹಾಗೂ ಪೋಷಕರ ಟ್ರಾವೆಲ್ ಹಿಸ್ಟರಿ ಹುಡುಕಲಾಗುತ್ತಿದೆ.
![ಕಲಬುರಗಿಯಲ್ಲಿ 1 ವರ್ಷದ ಮಗುವಿಗೂ ವಕ್ಕರಿಸಿದ ಮಹಾಮಾರಿ ಕೊರೊನಾ Corona infection detected in one year old child](https://etvbharatimages.akamaized.net/etvbharat/prod-images/768-512-6799981-thumbnail-3x2-klb.jpg)
ಕಲಬುರಗಿಯಲ್ಲಿ 1 ವರ್ಷದ ಗಂಡು ಮಗುವಿಗೆ ಕೊರೊನಾ ದೃಢ
ಇದರೊಂದಿಗೆ ಸೋಂಕಿತರ ಸಂಖ್ಯೆ17ಕ್ಕೆ ಏರಿಕೆಯಾಗಿದೆ. ಕಲಬುರಗಿ ತಾಲೂಕಿನಲ್ಲಿ ಒಂದು ವರ್ಷದ ಗಂಡು ಮಗುವಿಗೆ ಕೊರೊನಾ ತಗುಲಿದೆ. ಮಗು ಹಾಗೂ ಪೋಷಕರ ಟ್ರಾವೆಲ್ ಹಿಸ್ಟರಿ ಇನ್ನೂ ಲಭ್ಯವಾಗಿಲ್ಲ. ಸದ್ಯ ಸೋಂಕಿತ ಮಗುವಿಗೆ ನಗರದ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.