ಕರ್ನಾಟಕ

karnataka

ETV Bharat / state

ಸೇಡಂ: ಲಯನ್ಸ್ ಕ್ಲಬ್ ಮತ್ತು ಪೊಲೀಸ್ ಇಲಾಖೆ ವತಿಯಿಂದ ಸೈಕಲ್ ಜಾಥಾ... - Covid Awareness Cycle Jatha

ಸೇಡಂನಲ್ಲಿ ಲಯನ್ಸ್ ಕ್ಲಬ್ ಮತ್ತು ಪೊಲೀಸ್ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಸೈಕಲ್ ಜಾಥಾ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಲಾಯಿತು.

Covid Awareness Cycle Jatha
ಕೋವಿಡ್ ಜಾಗೃತಿ ಸೈಕಲ್ ಜಾಥಾ

By

Published : Oct 3, 2020, 4:22 PM IST

ಸೇಡಂ: ಲಯನ್ಸ್ ಕ್ಲಬ್ ಮತ್ತು ಪೊಲೀಸ್ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದ್ದು, ಈ ಮೂಲಕ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ಲಯನ್ಸ್ ಕ್ಲಬ್ ಮತ್ತು ಪೊಲೀಸ್ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಸೈಕಲ್ ಜಾಥಾ ನಡೆಸಲಾಯಿತು.

ಸೇಡಂನ ಪ್ರಮುಖ ರಸ್ತೆಯಲ್ಲಿ ಸಾಗಿದ ಸೈಕಲ್ ಜಾಥಾ ಅನೇಕ ಕಡೆಗಳಲ್ಲಿ ಸಂಚರಿಸಿತು. ಡಿವೈಎಸ್ಪಿ ವೀರಭದ್ರಯ್ಯ, ಸಿಪಿಐ ರಾಜಶೇಖರ ಹಳಗೋದಿ, ಪಿಐ ಆನಂದರಾವ, ಪಿಎಸ್‌ಐ ಸುಶಿಲಕುಮಾರ, ಶಿವಶಂಕರ ಸಾಹು, ಅಯ್ಯಪ್ಪ, ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ಶ್ರೀನಿವಾಸ ಮೊಕದಂ ಇನ್ನಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

...view details