ಕರ್ನಾಟಕ

karnataka

ETV Bharat / state

ಇಂಧನ ಉಳಿತಾಯ ಜಾಗೃತಿ.. ಐಒಸಿಯಿಂದ ಕಲಬುರಗಿಯಲ್ಲಿ ಸೈಕಲ್‌ ಜಾಥಾ.. - ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ಸೈಕಲ್ ಜಾಥಾ

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪರಿಸರ ಸಂರಕ್ಷಣೆ ಹಾಗೂ ಇಂಧನ ಉಳಿತಾಯ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಕಲಬುರಗಿಯಲ್ಲಿ ಸೈಕಲ್ ಜಾಥಾ  ಸುದ್ದಿ, Cyclothon  in Kalabirgi
ಸೈಕಲ್ ಜಾಥಾ

By

Published : Jan 19, 2020, 4:58 PM IST

ಕಲಬುರಗಿ:ಪರಿಸರ ಮಾಲಿನ್ಯ ತಡೆ ಹಾಗೂ ಇಂಧನ ಉಳಿತಾಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು..

ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು.

ಸೈಕಲ್ ಜಾಥಾ

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪರಿಸರ ಸಂರಕ್ಷಣೆ ಹಾಗೂ ಇಂಧನ ಉಳಿತಾಯ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

...view details