ಕಲಬುರಗಿ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ದಲಿತ ಹಕ್ಕುಗಳ ಸಮಿತಿ ಪ್ರತಿಭಟನೆ - kalaburagi protest news
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ದಲಿತ ಹಕ್ಕುಗಳ ಸಮಿತಿ ಪ್ರತಿಭಟನೆ
ರೈತ ಮತ್ತು ದಲಿತ ವಿರೋಧಿಯಾಗಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು. ಭೂಮಿಯಿಲ್ಲದ ರೈತರಿಗೆ 5 ಎಕರೆ ಭೂಮಿ ಕೊಡಬೇಕು. ದಲಿತರ ಮೇಲೆ ದೌರ್ಜನ್ಯ ಮಾಡಿದವರಿಗೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಪ್ರಾಂತ ರೈತ ಸಂಘದ ಮಾರುತಿ ಮಾನ್ಪಡೆ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.