ಕಲಬುರಗಿ:ಮೊಪೆಡ್ ಹಾಗೂ ಬೊಲೇರೊ ಪರಸ್ಪರ ಡಿಕ್ಕಿಯಾದ ಹಿನ್ನೆಲೆ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಗರದ ರಿಂಗ್ ರಸ್ತೆ ಖರ್ಗೆ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಬೈಕ್- ಬೊಲೇರೊ ಡಿಕ್ಕಿ: ಬೈಕ್ ಸವಾರ ಸಾವು - ಕಲಬುರಗಿ ಕ್ರೈಂ ನ್ಯೂಸ್
ಕಲಬುರಗಿಯಲ್ಲಿ ಡಿಯೋ ಮೊಪೈಡ್ ಹಾಗೂ ಬೊಲೇರೊ ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಬೈಕ್ ಸವಾರ ಸಾವು
ಮೃತ ಸವಾರನ ಹೆಸರು ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಿಸಿದ್ದಾರೆ.